ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ.
ಹುದ್ದೆಗಳ ವಿವರ:
- ದ್ವಿತೀಯ ದರ್ಜೆ ಸಹಾಯಕರು : 33
- ಬೆರಳಚ್ಚುಗಾರರು: 3
- ಕಿರಿಯ ಸೇವಕರು : 26
ಭರ್ತಿಮಾಡಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 08-11-2017
2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-12-2017
3. ಪರೀಕ್ಷೆಯ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 06-12-2017 ಅಂಚೆ ಕಛೇರಿಯ ಕಾರ್ಯದ
ವೇಳೆಯೊಳಗೆ ಸಂದಾಯ ಮಾಡಲು ಅವಕಾಶವಿರುತ್ತದೆ
ಅಧಿಸೂಚನೆ ಡೌನ್ಲೋಡ್ ಮಾಡಲು ಲಿಂಕ್ ನ ಕ್ಲಿಕ್ ಮಾಡಿ.
Comment