ಅಮೆರಿಕದ ಎರಡು ಪ್ರಮುಖ ಹುದ್ದೆಗಳಿಗೆ ಭಾರತೀಯರು ನೇಮಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ಪ್ರಮುಖ ಹುದ್ದೆಗಳಿಗೆ ಇಬ್ಬರು ಭಾರತ ಸಂಜಾತರನ್ನು ನೇಮಕ ಮಾಡಿದ್ದಾರೆ. ನಿಯೋಮಿ ರಾವ್ ಅವರನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ಅವರು ತಮ್ಮ ಫೆಡರಲ್ ರೆಗ್ಯುಲೇಶನ್ಸ್ ತಜ್ಞರನ್ನಾಗಿ ನೇಮಿಸಿಕೊಂಡಿದ್ದಾರೆ. ಫೆಡರಲ್ ರೆಗ್ಯುಲೇಶನ್ಸ್ ವಿಭಾಗದಲ್ಲಿ ಶೇ. 75 ರಷ್ಟು ಯೋಜನೆಗಳನ್ನು ತೆಗೆದುಹಾಕಲು ಅಧ್ಯಕ್ಷ ಟ್ರಂಪ್ ಅವರು ನಿರ್ಧರಿಸಿದ್ದು, ನಿಯೋಮಿ ರಾವ್ ಅವರು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ಮುಂದೆ, ಅಮೆರಿಕದ ಅಧ್ಯಕ್ಷರ ಶ್ವೇತಭವನದಲ್ಲಿ ಕಾರ್ಯಕಾರಿ…
Read Moreಮಧ್ಯಪ್ರದೇಶ ಸರ್ಕಾರದಿಂದ ದೀನ್ ದಯಾಳ್ ರಸೋಯಿ ಯೋಜನೆಗೆ ಚಾಲನೆ ಬಡವರಿಗೆ ಸಬ್ಸಿಡಿ ದರದಲ್ಲಿ ಊಟ ವಿತರಿಸುವ ದೀನ್ ದಯಾಳ್ ರಸೋಯಿ ಯೋಜನೆಗೆ ಮಧ್ಯಪ್ರದೇಶ ಸರ್ಕಾರ ಚಾಲನೆ ನೀಡಿದೆ. ಬಿಜೆಪಿಯ ಧುರೀಣ ದೀನ್ ದಯಾಳ್ ಅವರ ಹೆಸರನ್ನು ಈ ಯೋಜನೆಗೆ ಇಡಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರು ಯೋಜನೆಯ ಮೊದಲ ಹಂತಕ್ಕೆ ರಾಜ್ಯದ 49 ಜಿಲ್ಲಾ ಕೇಂದ್ರಗಳಲ್ಲಿ ಚಾಲನೆ ನೀಡಿದರು. ಆ ಮೂಲಕ ಜನಪ್ರಿಯ ಸಬ್ಸಿಡಿ ಆಹಾರ ವಿತರಣೆ ಕಾರ್ಯಕ್ರಮವನ್ನು ಚಾಲನೆ ನೀಡಿದ ಮೂರನೇ ರಾಜ್ಯ ಎಂಬ…
Read Moreಕನ್ನಡ ಉಪನ್ಯಾಸಕ ಆಕಾಂಕ್ಷಿಗಳ ಕೈಪಿಡಿ ಸ್ಪರ್ಧಾತ್ಮಕ ಶ್ರೇಯಸ್ಸು ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಆಯ್ಕೆ ಪರೀಕ್ಷೆಗೆ ಕೆ.ಇ.ಎ. ಕೊಟ್ಟ ಸಿಲ್ಯಾಬಸ್ ಪ್ರಕಾರ, ಅನೇಕ ಹಳೆಯ – ಹೊಸ ತಲೆಮಾರಿನ ಪುಸ್ತಕಗಳನ್ನು ಓದಬೇಕು. ಒಂದೆಡೆ ಅದು ದುಬಾರಿ ಖರ್ಚಿನ ಬಾಬತ್ತಿನದು, ಇನ್ನೊಂದೆಡೆ, ಸಮಯ ನಿರ್ವಹಣೆ ಮಾಡಲು ಸಾಧ್ಯವಾಗುವುದಿಲ್ಲ. ಅಭ್ಯರ್ಥಿಗಳ ಈ ಸಂದಿಗ್ಧ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ‘ಅರವಿಂದ ಇಂಡಿಯಾ’ ಪ್ರಕಾಶನದವರು ‘ಸ್ಪರ್ಧಾ ಶ್ರೇಯಸ್ಸು’ ಎಂಬ ಪುಸ್ತಕ ಹೊರತಂದಿದ್ದಾರೆ. ಇದು ಪತ್ರಿಕೆ – 2ಕ್ಕೆ ಸಂಬಂಧಪಟ್ಟ ಪುಸ್ತಕ. ಪುಸ್ತಕವು ಮೂರು…
Read Moreಪರೀಕ್ಷಾರ್ಥಿಗಳ ಉಪಯುಕ್ತ ಕೈಪಿಡಿ ‘ಸಮಗ್ರ ಸ್ಪರ್ಧಾ ಇತಿಹಾಸ’ ಭಾರತದ ಪ್ರಾಚೀನ ಇತಿಹಾಸ, ಆಧುನಿಕ ಭಾರತದ ಇತಿಹಾಸ, ಭಾರತದ ಸ್ವಾತಂತ್ರ್ಯ ಹೋರಾಟ, ಕರ್ನಾಟಕದ ಇತಿಹಾಸ, ಪ್ರಪಂಚದ ಇತಿಹಾಸ ಹೀಗೆ 5 ವಿಷಯಗಳನ್ನು ಅಭ್ಯಾಸ ಮಾಡಿದಾಗಲೇ ಇತಿಹಾಸದ ಓದು ಪೂರ್ಣಗೊಳ್ಳುತ್ತದೆ. ಸಾಮಾನ್ಯವಾಗಿ ವಿದ್ಯಾರ್ಥಿಗಳು ಇಷ್ಟೆಲ್ಲ ವಿಷಯಗಳಿಗಾಗಿ 3-4 ಪುಸ್ತಕಗಳನ್ನಾದರೂ ಖರೀದಿಸಬೇಕಾಗುತ್ತದೆ. ಆದರೆ ಇಲ್ಲೊಂದು ಪುಸ್ತಕವಿದೆ, ಅದರ ಹೆಸರು ‘ಸಮಗ್ರ ಸ್ಪರ್ಧಾ ಇತಿಹಾಸ’. ಇದನ್ನು ‘4 ಇನ್ 1 ಇತಿಹಾಸದ ಪುಸ್ತಕ’ ಎಂದೇ ಹೇಳಬಹುದು. ಇದರ ಲೇಖಕರು ಸೋಮಪ್ಪ ಎಸ್.…
Read Moreಖ್ಯಾತ ಹಿಂದೂಸ್ತಾನಿ ಗಾಯಕಿ ಕಿಶೋರಿ ಅಮೋನ್ಕರ್ ನಿಧನ ಖ್ಯಾತ ಹಿಂದೂಸ್ತಾನಿ ಗಾಯಕಿ ಕಿಶೋರಿ ಅಮೋನ್ಕರ್ (84) ನಿಧನರಾಗಿದ್ದಾರೆ. ಅಮೋನ್ಕರ್ ರವರು ಕೆಲಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಶೋರಿ ಅಮೋನ್ಕರ್ ರವರು ಜೈಪುರ ಘರಾನಾ ಶೈಲಿಯ ಗಾಯಕಿಯಾಗಿ ಪ್ರಸಿದ್ದರಾಗಿದ್ದರು. ಅವರು ದೇಶದ ಶ್ರೇಷ್ಠ ಹಿಂದೂಸ್ತಾನಿ ಗಾಯಕರಲ್ಲಿ ಒಬ್ಬರೆನಿಸಿಕೊಂಡಿದ್ದರು. ಹಿಂದೂಸ್ತಾನಿ ಪಾರಂಪರಿಕ ರಾಗಗಳಲ್ಲಿ ಖ್ಯಾಲ್ ಹಾಡುವುದರಲ್ಲಿ ಕಿಶೋರಿ ಖ್ಯಾತರಾಗಿದ್ದರು. ಜತೆಗೆ ಲಘು ಸಂಗೀತದ ಠುಮರಿ, ಭಜನ್ ಹಾಗೂ ಚಿತ್ರ ಗೀತೆಗಳ ಗಾಯನದಲ್ಲೂ ಅವರು ಹೆಸರು ಗಳಿಸಿದ್ದರು. ಸಂಗೀತಾ ಕ್ಷೇತ್ರಕ್ಕೆ ಅವರು ನೀಡಿರುವ…
Read Moreಪಿ. ವಿ. ಸಿಂಧು ಮುಡಿಗೆ ಇಂಡಿಯಾ ಓಪನ್ ಸೂಪರ್ ಸರಣಿ ಪ್ರಶಸ್ತಿ ಓಲಂಪಿಕ್ ಪದಕ ವಿಜೇತೆ ಭಾರತದ ಉದಯೋನ್ಮುಖ ಆಟಗಾರ್ತಿ ಪಿ.ವಿ. ಸಿಂಧು ಅವರು ಇಂಡಿಯಾ ಓಪನ್ ಸೂಪರ್ ಸರಣಿಯ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡರು. ಸಿರಿಪೋರ್ಟ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಿ.ವಿ. ಸಿಂಧು ಅವರು 21–19, 21–16ರ ನೇರ ಗೇಮ್‌ಗಳಿಂದ ಸ್ಪೇನ್‌ನ ಕ್ಯಾರೊಲಿನಾ ಮರಿನ್ ಅವರ ವಿರುದ್ಧ ಜಯಿಸಿದರು. ಪುರುಷರ ಸಿಂಗಲ್ಸ್ ನಲ್ಲಿ ವಿಕ್ಟರ್‌ಗೆ ಪ್ರಶಸ್ತಿ: ಪುರುಷರ ವಿಭಾಗದ ಸಿಂಗಲ್ಸ್‌ನಲ್ಲಿ ಡೆನ್ಮಾರ್ಕಿನ ವಿಕ್ಟರ್ ಅಕ್ಸೆಲ್ಸನ್…
Read Moreಭಾರತ-ಮಲೇಷಿಯಾ ನಡುವೆ ಏಳು ಒಪ್ಪಂದಕ್ಕೆ ಸಹಿ ಭಾರತ ಮತ್ತು ಮಲೇಷಿಯಾ ಏಳು ಒಪ್ಪಂದಗಳಿಗೆ ಸಹಿ ಹಾಕಿದ್ದು, ಉಭಯ ದೇಶಗಳ ನಡುವಿನ ಬಾಂದವ್ಯವನ್ನು ಗಟ್ಟಿಗೊಳಿಸಲು ದಿಟ್ಟ ಹೆಜ್ಜೆ ಇಟ್ಟಿವೆ. ಭಾರತ ಪ್ರವಾಸದಲ್ಲಿರುವ ಮಲೇಷಿಯಾದ ಪ್ರಧಾನಿ ನಜೀಬ್ ಅಬ್ದುಲ್ ರಜಾಕ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ನವದೆಹಲಿಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಸಹಿ ಹಾಕಲಾದ ಒಪ್ಪಂದಗಳು: ವಾಯು ಸೇವೆ ಒಪ್ಪಂದ: ಉಭಯ ದೇಶಗಳ ನಡುವೆ 1974ರಲ್ಲಿ ಸಹಿ ಹಾಕಲಾದ ವಾಯು ಸೇವೆ ಒಪ್ಪಂದವನ್ನು ಪರಿಷ್ಕರಿಸುವುದಾಗಿ.…
Read Moreಗಣಿಗಾರಿಕೆ ಮೇಲೆ ನಿಷೇಧ ಹೇರಿದ ವಿಶ್ವದ ಮೊದಲ ರಾಷ್ಟ್ರ “ಎಲ್ ಸಲ್ವಡಾರ್” ಸೆಂಟ್ರಲ್ ಅಮೆರಿಕದ ಸಣ್ಣ ರಾಷ್ಟ್ರ “ಎಲ್ ಸಲ್ವಡಾರ್” ಗಣಿಗಾರಿಕೆ ಮೇಲೆ ನಿಷೇಧ ಹೇರಿದ ವಿಶ್ವದ ಮೊದಲ ರಾಷ್ಟ್ರವೆಂಬ ಗೌರವಕ್ಕೆ ಪಾತ್ರವಾಗಿದೆ. ಚಿನ್ನ ಸೇರಿದಂತೆ ಇತರೆ ಲೋಹಗಳ ಗಣಿಗಾರಿಕೆ ಮೇಲೆ ನಿಷೇಧ ಹೇರುವ ಕಾನೂನನ್ನು ಸಲ್ವಡಾರ್ ಜಾರಿಗೆ ತಂದಿದೆ. ಸಾಮಾಜಿಕ ಬಿಕ್ಕಟ್ಟು ನಿವಾರಣೆ, ಪರಿಸರ ಸಂರಕ್ಷಣೆ ಹಾಗೂ ನೀರಿನ ಜಲಾಶಯಗಳನ್ನು ರಕ್ಷಿಸುವ ಸಲುವಾಗಿ ಹೊಸ ಕಾನೂನನ್ನು ಜಾರಿಗೆ ತರಲಾಗಿದೆ. ಪ್ರಮುಖಾಂಶಗಳು: ತೆರೆದ ಗುಂಡಿ ಸೇರಿದಂತೆ ಎಲ್ಲಾ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/04/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಮಾರ್ಚ್13142017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/04/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಮಾರ್ಚ್11122017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read More