ಮಣಿಪುರ, ಗೋವಾ, ಉತ್ತರಖಂಡ್, ಉತ್ತರ ಪ್ರದೇಶ ಮತ್ತು ಪಂಜಾಬ್ ಗೆ ನೂತನ ಮುಖ್ಯಮಂತ್ರಿಗಳು ಮಣಿಪುರ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇಂಫಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಿರೇನ್ ಅವರೊಂದಿಗೆ ಇತರ ಇಬ್ಬರ ಚುನಾಯಿತ ಸದಸ್ಯರಾದ ವಿಶ್ವಜೀತ್ ಸಿಂಗ್ ಮತ್ತು ಜೋಯ್ ಕುಮಾರ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಜೋಯ್ ಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಮಣಿಪುರ ರಾಜ್ಯಪಾಲ ನಜ್ಮಾ ಹೆಫ್ತುಲ್ಲಾ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/04/ರಾಜ್ಯ-ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-28.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಮಹಿಳಾ ಸಂಸದರ ಪ್ರಮಾಣ: ಭಾರತಕ್ಕೆ 148ನೇ ಸ್ಥಾನ ಇತ್ತೀಚೆಗೆ ಬಿಡುಗಡೆಗೊಂಡ 2017 ರಾಜಕೀಯದಲ್ಲಿ ಮಹಿಳೆಯರು ವರದಿಯಲ್ಲಿ ವಿಶ್ವದಲ್ಲಿ ಮಹಿಳಾ ಸಂಸದರ ಸಂಖ್ಯೆಯಲ್ಲಿ ಭಾರತ 148ನೇ ಸ್ಥಾನ ಹೊಂದಿದೆ. ವಿಶ್ವಸಂಸ್ಥೆ ವುವೆನ್ ಹಾಗೂ ಇಂಟರ್-ಪಾರ್ಲಿಯಮೆಂಟರಿ ಯೂನಿಯನ್ ಈ ವರದಿಯನ್ನು ಬಿಡುಗಡೆಗೊಳಿಸಿದೆ. ವರದಿಯ ಪ್ರಮುಖಾಂಶಗಳು: 2015 ರಿಂದ ಜಾಗತಿಕವಾಗಿ ಸಂಸತ್ತು ಹಾಗೂ ಕಾರ್ಯನಿರ್ವಾಹಕ ಸರ್ಕಾರದಲ್ಲಿ ಮಹಿಳೆಯರ ಪಾಲು ಸ್ಥಿರವಾಗಿದ್ದು, ಗಮನಾರ್ಹ ಬದಲಾವಣೆ ಆಗಿಲ್ಲವೆಂದು ವರದಿಯಲ್ಲಿ ಹೇಳಲಾಗಿದೆ. ಟಾಪ್ ಹತ್ತು ರಾಷ್ಟ್ರಗಳು: ಹೆಚ್ಚು ಮಹಿಳಾ ಸಂಸದರನ್ನು ಒಳಗೊಂಡಿರುವ ಟಾಪ್ ಹತ್ತು ರಾಷ್ಟ್ರಗಳೆಂದರೆ…
Read Moreಭಾರತ-ಬ್ರೆಜಿಲ್ ಸಾಮಾಜಿಕ ಭದ್ರತೆ ಒಪ್ಪಂದಕ್ಕೆ ಅನುಮೋದನೆ ಭಾರತ ಮತ್ತು ಬ್ರೆಜಿಲ್ ನಡುವಿನ ಸಾಮಾಜಿಕ ಭದ್ರತೆ ಒಪ್ಪಂದಕ್ಕೆ ಉಭಯ ದೇಶಗಳು ಅನುಮೋದನೆ ನೀಡಿವೆ. 2018ರ ಪ್ರಾರಂಭದಲ್ಲಿ ಈ ಒಪ್ಪಂದ ಜಾರಿಗೆ ಬರಲಿದೆ. ಬ್ರಿಕ್ಸ್ ರಾಷ್ಟ್ರವೊಂದರ ಜೊತೆ ಭಾರತ ಇಂತಹ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದು ಇದೇ ಮೊದಲು. ಈ ಒಪ್ಪಂದ ಗೋವಾದಲ್ಲಿ ನಡೆದ 8ನೇ ಬ್ರಿಕ್ಸ್ ಶೃಂಗಸಭೆಯ ಫಲವೆಂದು ಬಣ್ಣಿಸಲಾಗಿದೆ. ಒಪ್ಪಂದದ ಪ್ರಮುಖಾಂಶಗಳು: ತಮ್ಮ ದೇಶಗಳಿಂದ ಬೇರ್ಪಟ್ಟು ಎರಡು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಕೊಡುಗೆಯಿಂದ ವಿನಾಯಿತಿ ನೀಡಲಾಗಿದೆ.…
Read Moreಇಂದ್ರಾಣಿ ದಾಸ್ ಗೆ ಪ್ರತಿಷ್ಠಿತ ರೀಜನರೇಷನ್ ಸೈನ್ಸ್ ಟಾಲೆಂಟ್ ಸರ್ಚ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಭಾರತೀಯ ಮೂಲದ ಅಮೆರಿಕದ ಬಾಲಕಿ ಇಂದ್ರಾಣಿ ದಾಸ್ ರವರು ಪ್ರತಿಷ್ಠಿತ ರೀಜನರೇಷನ್ ಸೈನ್ಸ್ ಟಾಲೆಂಟ್ ಸರ್ಚ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮೆದುಳಿನ ಗಾಯಗಳು ಮತ್ತು ರೋಗಕ್ಕೆ ಚಿಕಿತ್ಸೆ ನೀಡುವುದಕ್ಕೆ ಸಂಬಂಧಪಟ್ಟ ಮಹತ್ವದ ಸಂಶೋಧನೆಗಾಗಿ ಈ ಪ್ರಶಸ್ತಿ ಲಭಿಸಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಇದೊಂದು ಮಹತ್ತರ ಸಂಶೋಧನೆ ಎನಿಸಿದೆ. ಪ್ರಶಸ್ತಿ ಪಡೆದ ಇತರ ಭಾರತೀಯರು: ಭಾರತೀಯ ಮೂಲದ ಬಾಲಕ ಅರ್ಜುನ್ ರಮಣಿ ತೃತ್ತೀಯ…
Read Moreನಾಸಾದ ಸಂಪರ್ಕಕ್ಕೆ ಲಭಿಸಿದ ಚಂದ್ರಯಾನ-1 ಏಳು ವರ್ಷಗಳ ಹಿಂದೆ ಭೂಮಿ ಜತೆಗಿನ ಸಂಪರ್ಕ ಕಳೆದುಕೊಂಡು “ಕಣ್ಮರೆ’ಯಾಗಿದ್ದ ಭಾರತದ ಮಹತ್ವಾಕಾಂಕ್ಷಿ ಚಂದ್ರ ಅಧ್ಯಯನ ನೌಕೆ “ಚಂದ್ರಯಾನ 1′ ಅನ್ನು ನಾಸಾದ ಜೆಟ್ ಪ್ರಾಪಲÒನ್ ಲ್ಯಾಬೋರೇಟರಿ (ಜೆಪಿಎಲ್), ಪತ್ತೆಹಚ್ಚಿದೆ. ಚಂದ್ರಯಾನ-1 ನೌಕೆ ಚಂದ್ರನ ಮೇಲ್ಮೆ„ನಿಂದ ಸರಿಸುಮಾರು 200 ಕಿಲೋಮೀಟರ್ ದೂರದಲ್ಲಿ ಚಂದ್ರನ ಸುತ್ತುತ್ತಿರುವುದಾಗಿ ನಾಸಾ ವಿಜ್ಞಾನಿಗಳ ತಂಡ ಹೇಳಿದೆ. ಅಕ್ಟೋಬರ್ 22, 2008 ರಂದು ಚಂದ್ರಯಾನ ನೌಕೆಯನ್ನು ಉಡಾಯಿಸಿದ ಸರಿಯಾಗಿ ಒಂದು ವರ್ಷಗಳ ನಂತರ ಅಂದರೆ 2009ರ ಆ.29ರಂದು ಇಸ್ರೋ…
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/03/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಮಾರ್ಚ್9102017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/03/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಮಾರ್ಚ್782017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/03/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ಮಾರ್ಚ್562017.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ
Read Moreಕೇಂದ್ರ ಜಲ ಆಯೋಗದ ಮುಖ್ಯಸ್ಥರಾಗಿ ನರೇಂದ್ರ ಕುಮಾರ್ ನೇಮಕ ಕೇಂದ್ರ ಜಲ ಆಯೋಗದ ಮುಖ್ಯಸ್ಥರಾಗಿ ನರೇಂದ್ರ ಕುಮಾರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ನರೇಂದ್ರ ಕುಮಾರ್ ಬಗ್ಗೆ: ನರೇಂದ್ರ ಕುಮಾರ್ ಅವರು ಕೇಂದ್ರ ಜಲ ಎಂಜನಿಯರಿಂಗ್ ಸೇವೆಯ 1979ನೇ ಬ್ಯಾಚ್ ನ ಅಧಿಕಾರಿ. ನೇಮಕಾತಿ ಮುಂಚೆ ಕುಮಾರ್ ಅವರು ಆಯೋಗದ ಸದಸ್ಯರಾಗಿ 2014 ರಿಂದ ಸೇವೆ ಸಲ್ಲಿಸುತ್ತಿದ್ದರು. ಕೇಂದ್ರ ಜಲ ಆಯೋಗದ ವಿನ್ಯಾಸ ಇಲಾಖೆಯ ಸಹಾಯಕ ನಿರ್ದೇಶಕರಾಗಿ, ಅಣೆಕಟ್ಟು ಸುರಕ್ಷತೆ ಸಂಸ್ಥೆಯ ಉಪ ನಿರ್ದೇಶಕರಾಗಿ ಸೇವೆ…
Read More