ರಾಜ್ಯ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್ -25

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್, ಪಿಎಸ್ಐ, ಪಿಡಿಓ, ಎಫ್ ಡಿ ಎ, ಎಸ್ ಡಿ ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/ರಾಜ್ಯ-ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-25.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು-ಜನವರಿ-12,2017

ಗುಜರಾತ್ ನಲ್ಲಿ ಭಾರತದ ಮೊದಲ ಅಂತಾರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ದೇಶದ ಮೊದಲ ಅಂತಾರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ‘ಇಂಡಿಯಾ ಇಂಟರ್ ನ್ಯಾಷನಲ್ ಎಕ್ಸ್ ಚೇಂಜ್ ಇಂಡಿಯಾ ಐಎನ್ಎಕ್ಸ್ (India INX)’ಗೆ ಪ್ರಧಾನಿ ನರೇಂದ್ರ ಮೋದಿರವರು ಚಾಲನೆ ನೀಡಿದರು. ಗುಜರಾತ್​ನ ಅಂತಾರಾಷ್ಟ್ರೀಯ ಹಣಕಾಸು ಟೆಕ್​ಸಿಟಿ (ಗಿಪ್ಟ್ ಸಿಟಿ)ಯಲ್ಲಿ ಈ ಕೇಂದ್ರ ಸ್ಥಾಪನೆಯಾಗಿದೆ. ಇಂಡಿಯಾ ಐಎನ್ಎಕ್ಸ್ ಬಾಂಬೆ ಸ್ಟಾಕ್ ಎಕ್ಸ್ಚೆಂಜ್ ನ ಸಂಪೂರ್ಣ ಸ್ವಾಮ್ಯದ ಸಂಸ್ಥೆಯಾಗಿದೆ. ಜ. 16ರಿಂದ ಇಲ್ಲಿ ವಹಿವಾಟು ಆರಂಭವಾಗಲಿದೆ. ಪ್ರಮುಖಾಂಶಗಳು: ಆರಂಭದಲ್ಲಿ ಇಲ್ಲಿ ನಿವ್ವಳ…

Read More

ಪ್ರಚಲಿತ ವಿದ್ಯಮಾನಗಳು-ಜನವರಿ-11,2017

ಉಪಗ್ರಹ ಉಡಾವಣೆ ತಂತ್ರಜ್ಞಾನಕ್ಕೆ ಇಸ್ರೋ ಮತ್ತು ಫ್ರೆಂಚ್ ಬಾಹ್ಯಕಾಶ ಏಜೆನ್ಸಿ ಒಪ್ಪಂದ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಫ್ರೆಂಚ್ ಸ್ಪೇಸ್ ಏಜೆನ್ಸಿ (CNES) ಸಂಸ್ಥೆಯು ಉಪಗ್ರಹ ಉಡಾವಣೆ ತಂತ್ರಜ್ಞಾನ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿವೆ. ಇಸ್ರೋದ ಅಧ್ಯಕ್ಷ ಕಿರಣ್ ಕುಮಾರ್ ಮತ್ತು CNESನ ಅಧ್ಯಕ್ಷ ಜೀನ್ ಯ್ವೆಸ್ ಲೆ ಗಾಲ್ ನಡುವೆ ಬೆಂಗಳೂರಿಗೆ ಭೇಟಿ ನೀಡಿದ್ದ ಫ್ರೆಂಚ್ ವಿದೇಶಾಂಗ ವ್ಯವಹಾರ ಸಚಿವ ಜೀನ್ ಮಾರ್ಕ್ ಐರಾಲ್ಟ್ ರವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಪ್ರಮುಖಾಂಶಗಳು:…

Read More

ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಉಚಿತ ಅಣುಕು ಪರೀಕ್ಷೆ

ಆತ್ಮೀಯ ಓದುಗರೇ, ದಿನಾಂಕ 22/01/2017 ಸಂಜೆ 8 ಗಂಟೆಗೆ ರಂದು ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಉಚಿತ ಅಣುಕು ಪರೀಕ್ಷೆಯನ್ನು ಕರುನಾಡು ಎಗ್ಸಾಂ ತಂಡ ನಡೆಸಲಿದೆ. ಸೂಚನೆಗಳು: ಪ್ರಶ್ನೆ ಪತ್ರಿಕೆಯು 70 ಪ್ರಶ್ನೆಗಳನ್ನು ಒಳಗೊಂಡಿರಲಿದೆ ಪ್ರಶ್ನೆಗಳು ಪರೀಕ್ಷೆಯಲ್ಲಿ ಕೇಳಬಹುದಾದ ಹಾಗೂ ಈಗಾಗಲೇ ನಮ್ಮ ವೆಬ್ ಸೈಟ್ ನಲ್ಲಿ ಪ್ರಕಟಗೊಂಡಿರುವ ಕ್ವಿಜ್ ಮತ್ತು ಅಣಕು ಪರೀಕ್ಷೆಯಲ್ಲಿ ಪ್ರಕಟವಾಗಿರುವ ಪ್ರಶ್ನೆಗಳನ್ನು ಒಳಗೊಂಡಿರಲಿದೆ. ಧನ್ಯವಾದಗಳು:                                                                                                             ಕರುನಾಡುಎಗ್ಸಾಂ ತಂಡ

Read More

ಇಂಗ್ಲೀಷ್ ವ್ಯಾಕರಣ-Quiz5

ಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/Quiz5.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಇಂಗ್ಲೀಷ್ ವ್ಯಾಕರಣ-Quiz4

ಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/Synonyms2.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಇಂಗ್ಲೀಷ್ ವ್ಯಾಕರಣ-Quiz3

ಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/Synonyms1.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಇಂಗ್ಲೀಷ್ ವ್ಯಾಕರಣ-Quiz2

ಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/Antonym2.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಇಂಗ್ಲೀಷ್ ವ್ಯಾಕರಣ-Quiz1

ಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2017/01/Antonym1.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು-ಜನವರಿ-10,2017

ಕ್ರಿಸ್ಟಿಯಾನೋ ರೊನಾಲ್ಡೊ ಗೆ ಫಿಫಾ ವರ್ಷದ ಶ್ರೇಷ್ಠ ಆಟಗಾರ ಪ್ರಶಸ್ತಿ ಪೋರ್ಚುಗಲ್ ತಂಡದ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಅವರಿಗೆ 2016ನೇ ಸಾಲಿನ ಫಿಫಾ ವರ್ಷದ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ಜೂರಿಚ್, ಸ್ಟಿಟ್ಜರ್ಲ್ಯಾಂಡ್ನಲ್ಲಿ ಪ್ರಧಾನ ಮಾಡಲಾಯಿತು. ರೊನಾಲ್ಡೊ ರವರು ಶೇ 34.45% ಮತವನ್ನು ಪಡೆಯುವ ಮೂಲಕ ಪ್ರಶಸ್ತಿಗೆ ಭಾಜನರಾದರು. ಬಾರ್ಸಿಲೋನದ ಲಿಯೊನೆಲ್ ಮೆಸ್ಸಿ (26.42%) ಮತ್ತು ಅಲ್ಟಿಕೊ ಮ್ಯಾಡ್ರಿಡ್ನ ಅಂಟೊನೆ ಗ್ರೈಝ್ ಮನ್ (7.53%) ರವರನ್ನು ಹಿಂದಿಕ್ಕಿ ರೊನಾಲ್ಡೊ ರವರು ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇತರೆ ಪ್ರಶಸ್ತಿಗಳು: ವರ್ಷದ…

Read More