ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-4,2016

145 ಎಂ777 ಹೊವಿಟ್ಜರ್ ಗನ್ ಖರೀದಿಸಲು ಭಾರತ ಅಮೆರಿಕ ಒಪ್ಪಂದಕ್ಕೆ ಸಹಿ ಭಾರತ ಮತ್ತು ಅಮೆರಿಕದೊಂದಿಗೆ ಸುಮಾರು 500 ಕೋಟಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ಒಪ್ಪಂದದಡಿ 145 “ಎಂ777 ಅಲ್ಟ್ರಾ ಲೈಟ್ ಹೊವಿಟ್ಟರ್” ಗನ್ ಗಳನ್ನು ಭಾರತ ಅಮೆರಿದಿಂದ ಖರೀದಿಸಲಿದೆ.  ಇದು 750 ಮಿಲಿಯನ್‌ ಡಾಲರ್‌ ಮೌಲ್ಯದ ಒಪ್ಪಂದ ಎನ್ನಲಾಗಿದೆ. 1980ರ ಬೊಫೋರ್ಸ್‌ ಹಗರಣದ ಬಳಿಕ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಖರೀದಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-3,2016

ಆಸ್ಟ್ರೇಲಿಯಾದ ಗ್ರೇಟ್ ಬ್ಯಾರಿಯರ್ ರೀಫ್ ನಲ್ಲಿ ಹವಳ ದಿಬ್ಬಗಳ ವಿನಾಶ ಆಸ್ಟ್ರೇಲಿಯಾದ ಗ್ರೇಟ್ ಬ್ಯಾರಿಯರ್ ರೀಫ್ ನಲ್ಲಿ ಇದೆಂದಿಗಿಂತಲೂ ಹೆಚ್ಚು “ಕೋರಲ್ ಬ್ಲೀಚಿಂಗ್“ ಆರಂಭವಾಗಿದ್ದು, ಹವಳದ ದಿಬ್ಬಗಳ ಸಾಮೂಹಿಕ ನಾಶಕ್ಕೆ ಕಾರಣವಾಗಿದೆ. ಅಂದಾಜಿನ ಪ್ರಕಾರ 2300 ಕಿ.ಮೀ ಉದ್ದದ ಕೋರಲ್ ರೀಫ್ ಪೈಕಿ ಉತ್ತರಭಾಗದಲ್ಲಿ ಸುಮಾರು ಎರಡನೇ ಮೂರರಷ್ಟು ಅಥವಾ 700 ಕಿ.ಮೀ ಉದ್ದದ ಹವಳ ದಿಬ್ಬ ಕಳೆದ ಒಂಬತ್ತು ತಿಂಗಳಲ್ಲಿ ನಾಶವಾಗಿದೆ ಎಂದು ಹೇಳಲಾಗಿದೆ. ಗ್ರೇಟ್ ಬ್ಯಾರಿಯತ್ ರೀಫ್ ನಲ್ಲಿ ಈ ಮಟ್ಟದ ಹವಳದ ವಿನಾಶ…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-2,2016

ಮ್ಯಾಗ್ನಸ್ ಕಾರ್ಲ್‌ಸನ್‌ಗೆ ಒಲಿದ 2016 ವಿಶ್ವ ಚೆಸ್ ಚಾಂಪಿಯನ್ ಷಿಪ್ ಕಿರೀಟ ನಾರ್ವೆಯ ಮ್ಯಾಗ್ನಸ್‌ ಕಾರ್ಲ್‌ಸನ್‌ ಅವರು 2016 ವಿಶ್ವ ಚೆಸ್‌ ಚಾಂಪಿಯನ್‌ ಷಿಪ್‌ ಕಿರೀಟವನ್ನು ತಮ್ಮದಾಗಿಸಿಕೊಳ್ಳುವ ಮೂಲಕ  ಕಾರ್ಲ್‌ಸನ್‌ ಸತತ ಮೂರನೇ ಬಾರಿ ಪ್ರಶಸ್ತಿ ಎತ್ತಿ ಹಿಡಿದಿದ್ದಾರೆ. ರೋಚಕ ಹಣಾಹಣಿಯಲ್ಲಿ ನಾರ್ವೆಯ ಆಟಗಾರ, ರಷ್ಯಾದ ಸರ್ಜಿ ಕರ್ಜಾಕಿನ್‌ ಅವರನ್ನು ಪರಾಭವಗೊಳಿಸಿದರು. ನಾಲ್ಕು ಸುತ್ತುಗಳ ರ್‍ಯಾಪಿಡ್‌  ಪ್ಲೇ ಆಫ್‌ನ ಮೊದಲ ಎರಡು ಸುತ್ತುಗಳು ಡ್ರಾದಲ್ಲಿ ಅಂತ್ಯ ಕಂಡಿದ್ದವು. ಹೀಗಾಗಿ ಮೂರನೇ ಹಾಗೂ ನಾಲ್ಕನೇ ಸುತ್ತಿನ ಹೋರಾಟ ಕುತೂಹಲ…

Read More

ಪ್ರಚಲಿತ ವಿದ್ಯಮಾನಗಳು-ಡಿಸೆಂಬರ್-1,2016

ಮಾನವ ಅಭಿವೃದ್ದಿ ಸಚಿವಾಲಯದಿಂದ ವಿತ್ತೀಯ ಸಾಕ್ಷರತ ಅಭಿಯಾನಕ್ಕೆ ಚಾಲನೆ ನಗದು ರಹಿತ ಆರ್ಥಿಕ ವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕೇಂದ್ರ ಮಾನವ ಅಭಿವೃದ್ದಿ ಸಚಿವಾಲಯ ವಿತ್ತೀಯ ಸಾಕ್ಷರತ ಅಭಿಯಾನಕ್ಕೆ ಚಾಲನೆ ನೀಡಿದೆ. ಕೇಂದ್ರ ಮಾನವ ಅಭಿವೃದ್ದಿ ಸಚಿವ ಪ್ರಕಾಶ್ ಜಾವೇದಕರ್ ರವರು ಈ ಅಭಿಯಾನಕ್ಕೆ ಚಾಲನೆ ನೀಡಿದರು. ಇದು ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಉನ್ನತ ಶಿಕ್ಷಣ ಸಂಸ್ಥೆಗಳು ನಡೆಸುವ ಅಭಿಯಾನವಾಗಿದೆ. ಪ್ರಮುಖಾಂಶಗಳು: ನಗದು ರಹಿತ ಆರ್ಥಿಕ ವ್ಯವಸ್ಥೆ ಮತ್ತು ನಗದು ರಹಿತ ವಹಿವಾಟು ನಡೆಸುವ…

Read More

ಇಂಗ್ಲೀಷ್ ವ್ಯಾಕರಣ – Exercise3

ಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/12/Exercise3.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಡಿಸೆಂಬರ್,12,13, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/12/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಡಿಸೆಂಬರ್-12-13.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ಕಾರ್ಯದರ್ಶಿ ಗ್ರೇಡ್-1 ಉಚಿತ ಆನ್ ಲೈನ್ ಅಣುಕು ಪರೀಕ್ಷೆ. 13/12/2016-Solved Paper

ದಿನಾಂಕ 13/12/2016, ಮಂಗಳವಾರದಂದು ನಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ಕಾರ್ಯದರ್ಶಿ ಗ್ರೇಡ್-1 ಉಚಿತ ಅಣುಕು ಪರೀಕ್ಷೆ ಉತ್ತರ ಪತ್ರಿಕೆ. [button link=”http://www.karunaduexams.com/wp-content/uploads/2016/12/ಪಂಚಾಯತ್-ಅಭಿವೃದ್ದಿ-ಅಧಿಕಾರಿ-ಮತ್ತು-ಕಾರ್ಯದರ್ಶಿ-ಗ್ರೇಡ್-1.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು- ನವೆಂಬರ್-30, 2016

ಗುಜರಾತ್ ನ ಅಕೊಡರ ದೇಶದ ಮೊದಲ ಡಿಜಿಟಲ್ ಹಳ್ಳಿ ಗುಜರಾತಿನ ಸಬರಕಾಂತ್ ಜಿಲ್ಲೆಯ ಅಕೊಡರ ದೇಶದ ಮೊದಲ ಡಿಜಿಟಲ್ ಹಳ್ಳಿ ಎಂಬ ಗೌರವಕ್ಕೆ ಪಾತ್ರವಾಗಿದೆ. ಅಕೊಡರ ಗ್ರಾಮದ ಜನಸಂಖ್ಯೆ 1,191 ಹಾಗೂ 250 ಕುಟುಂಬಗಳನ್ನು ಒಳಗೊಂಡಿದ್ದು, ಪ್ರತಿನಿತ್ಯದ ವ್ಯವಹಾರಗಳನ್ನು ನಗದು ರಹಿತವಾಗಿ  ನಡೆಸುವ ಮೂಲಕ ದೇಶಕ್ಕೆ ಮಾದರಿಯಾಗಿದೆ. ಅಕೊಡರದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ಎಸ್ಎಂಎಸ್, ನೆಟ್ ಬ್ಯಾಂಕಿಂಗ್ ಮತ್ತು ಕಾರ್ಡ್ ಬಳಕೆ ಮೂಲಕ ಮಾಡುತ್ತಿದ್ದಾರೆ. ಪ್ರಮುಖಾಂಶಗಳು: ಅಕೊಡರ ಗ್ರಾಮವನ್ನು ಐಸಿಐಸಿಐ ಬ್ಯಾಂಕ್ ತನ್ನ ಡಿಜಿಟಲ್ ಹಳ್ಳಿ…

Read More

ಪ್ರಚಲಿತ ವಿದ್ಯಮಾನಗಳು- ನವೆಂಬರ್-29, 2016

ಎಐಬಿಎ ಯುವ ಬಾಕ್ಸಿಂಗ್ ಚಾಂಪಿಯನ್ ಷಿಪ್ ನಲ್ಲಿ ಸಚಿನ್ ಸಿಂಗ್ ಗೆ ಚಿನ್ನ ಭಾರತದ ಯುವ ಬಾಕ್ಸರ್ ಸಚಿನ್ ಸಿಂಗ್, ಎಐಬಿಎ ಯುವ ವಿಶ್ವ ಬಾಕ್ಸಿಂಗ್ ಚಾಂಪಿಯನ್‌’ಶಿಪ್‌ನ ಪುರುಷರ 49 ಕೆ.ಜಿ. ವಿಭಾಗದ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ರಷ್ಯಾದ ಸೆಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಭಾರತದ ಸಚಿನ್ 5-0 ಅಂಕಗಳಿಂದ ಕ್ಯೂಬಾದ ಜಾರ್ಜ್ ಗ್ರಿನಾನ್ ರವರನ್ನು ಮಣಸಿ ಪದಕಕ್ಕೆ ಕೊರಳೊಡ್ಡಿದರು. ಎಐಬಿಯ ಯುವ ಬಾಕ್ಸಿಂಗ್ ಚಾಂಪಿಯನ್ ಷಿಪ್ ನಲ್ಲಿ ಪ್ರಶಸ್ತಿ ಗೆದ್ದ ಮೂರನೇ ಭಾರತೀಯ ಬಾಕ್ಸರ್…

Read More