ಇಂಗ್ಲೀಷ್ ವ್ಯಾಕರಣ – Exercise1

ಈ ಕ್ವಿಜ್ ಗಳು ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಹೆಚ್ಚಿಸಿಕೊಳ್ಳಲು ಬಯಸುವವರಿಗೂ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/12/Exercise1.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಡಿಸೆಂಬರ್,8, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/12/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಡಿಸೆಂಬರ್-8.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು- ನವೆಂಬರ್-23, 2016

62 ಜಿಲ್ಲೆಗಳಲ್ಲಿ ನೂತನ ಜವಹರ್ ನವೋದಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಒಪ್ಪಿಗೆ ಪ್ರತಿ ಜಿಲ್ಲೆಗೆ ಒಂದರಂತೆ 62 ಜಿಲ್ಲೆಗಳಲ್ಲಿ ನೂತನ ಜವಹರ್ ನವೋದಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಈ ವಿದ್ಯಾಲಯಗಳು ನೀಡಲಿವೆ. ಸರಿಸುಮಾರು 35,000 ವಿದ್ಯಾರ್ಥಿಗಳಿಗೆ ಇದರಿಂದ ಉಪಯೋಗವಾಗಲಿದೆ. ಪ್ರಮುಖಾಂಶಗಳು: ಎಲ್ಲಾ ಜವಹರ್ ನವೋದಯ ವಿದ್ಯಾಲಯಗಳು ವಸತಿ ಆಧರಿತ ಹಾಗೂ ಸಹ ಶಿಕ್ಷಣ ಮಾದರಿಯಲ್ಲಿ ಇರಲಿವೆ. ವಿದ್ಯಾಲಯದ ನೌಕರ…

Read More

ಪ್ರಚಲಿತ ವಿದ್ಯಮಾನಗಳು- ನವೆಂಬರ್-22, 2016

14ನೇ ಪ್ರವಾಸಿ ಭಾರತೀಯ ದಿವಸದ ಮುಖ್ಯ ಅತಿಥಿಯಾಗಿ ಪೋರ್ಚುಗಲ್ ಪ್ರಧಾನಿ ಅಂಟೊನಿಯೋ ಕೋಸ್ಟಾ ಭಾರತೀಯ ಮೂಲದ ಪೋರ್ಚುಗಲ್ ಪ್ರಧಾನಿ ಅಂಟೊನಿಯೋ ಕೋಸ್ಟಾ ರವರು ಬೆಂಗಳೂರಿನಲ್ಲಿ ಜನವರಿ 7 ರಿಂದ 9 ರವರೆಗೆ ನಡೆಯಲಿರುವ 14ನೇ ಪ್ರವಾಸಿ ಭಾರತೀಯ ದಿವಸದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೋಸ್ಟಾ ರವರು ಜನವರಿ 8 ರಂದು ಪ್ರವಾಸಿ ಭಾರತೀಯ ದಿವಸ್ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ ಸುರಿನಾಮ್ ಉಪಾಧ್ಯಕ್ಷರಾದ ಮೈಕೆಲ್ ಅಶ್ವಿನ್ ಸತ್ಯಂದ್ರೆ ಅಧಿನ್ ರವರು ಜನವರಿ 7 ರಂದು ನಡೆಯಲಿರುವ ಯುವ…

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಡಿಸೆಂಬರ್,7, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/12/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಡಿಸೆಂಬರ್-7.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More