ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ಡಿಸೆಂಬರ್,1, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/12/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ಡಿಸೆಂಬರ್-1.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪ್ರಚಲಿತ ವಿದ್ಯಮಾನಗಳು- ನವೆಂಬರ್-21, 2016

ಮಾನವರಹಿತ ಯುದ್ದ ವಿಮಾನ “ರುಸ್ತಮ್-2” ಪರೀಕ್ಷಾರ್ಥ ಹಾರಾಟ ಯಶಸ್ವಿ ಸ್ವದೇಶಿ ನಿರ್ಮಿತ ಮಾನವರಹಿತ ಯುದ್ಧ ವಿಮಾನ ‘ರುಸ್ತುಮ್‌–2 (ತಪಸ್-201)’ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿ ನಡೆಸಲಾಗಿದೆ. ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ATR) ನಲ್ಲಿ ಪರೀಕ್ಷಾರ್ಥ ಹಾರಾಟವನ್ನು ನಡೆಸಲಾಯಿತು. ಮಾನವ ರಹಿತ ಮತ್ತು ಮಾನವ ಸಹಿತ ಯುದ್ದ ವಿಮಾನ ಹಾರಾಟ ನಡೆಸಲು ಈ ಟೆಸ್ಟ್ ರೇಂಜ್ ಅನ್ನು ಚಿತ್ರದುರ್ಗದ ಬಳಿ ನೂತನವಾಗಿ ನಿರ್ಮಿಸಲಾಗಿದೆ. ಪರೀಕ್ಷಾರ್ಥ ಹಾರಾಟದ ವೇಳೆ ವಿಮಾನದ ಟೇಕಾಫ್‌, ಲ್ಯಾಂಡಿಂಗ್‌ ಮತ್ತು ಹಾರಾಟದ ಸಾಮರ್ಥ್ಯವನ್ನು ಪರೀಕ್ಷೆಗೆ ಒಳಪಡಿಸಲಾಯಿತು.…

Read More

ಪ್ರಚಲಿತ ವಿದ್ಯಮಾನಗಳು- ನವೆಂಬರ್-20, 2016

ಭ್ರೂಣ ಲಿಂಗ ಪತ್ತೆ ಪರಿಕರಗಳ ಮೇಲೆ ನಿಗಾವಹಿಸಲು ನೋಡಲ್ ಏಜೆನ್ಸಿ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಇಂಟರ್ನೆಟ್ ಸರ್ಚ್ ಎಂಜಿನ್ ಗಳಾದ ಗೂಗಲ್, ಯಾಹೂ ಮತ್ತು ಮೈಕ್ರೋಸಾಫ್ಟ್ ಬಿಂಗ್ ತಾಣಗಳಲ್ಲಿ ಭ್ರೂಣ ಲಿಂಗ ಪತ್ತೆ ಪರೀಕ್ಷೆ ಜಾಹೀರಾತುಗಳನ್ನು ನಿಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಅಲ್ಲದೇ ಈ ಸಂಬಂಧ ವೆಬ್ ಸೈಟ್ ಗಳ ಮೇಲೆ ನಿಗಾ ಇಡಲು ಕೇಂದ್ರ ಸರ್ಕಾರಕ್ಕೆ ನೋಡಲ್ ಏಜೆನ್ಸಿಯನ್ನು ರಚಿಸುವಂತೆ ಆದೇಶ ನೀಡಿದೆ. ಏನಿದು ಪ್ರಕರಣ? ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಡಾ. ಸಬು ಮ್ಯಾಥ್ಯು…

Read More

ಪ್ರಚಲಿತ ವಿದ್ಯಮಾನಗಳು- ನವೆಂಬರ್-19, 2016

ಇರಾನ್ ಈಗ ಭಾರತಕ್ಕೆ ಅತಿ ಹೆಚ್ಚು ಕಚ್ಚಾ ತೈಲ ಪೂರೈಕೆ ರಾಷ್ಟ್ರ ಇರಾನ್ ಇದೇ ಮೊದಲ ಬಾರಿಗೆ ಭಾರತಕ್ಕೆ ಅತಿ ಹೆಚ್ಚು ಕಚ್ಚಾ ತೈಲ ರಫ್ತು ಮಾಡುವ ದೇಶವಾಗಿ ಹೊರಹೊಮ್ಮಿದೆ. ಸೌದಿ ಅರೇಬಿಯಾವನ್ನು ಹಿಂದಿಕ್ಕುವ ಮೂಲಕ ಭಾರತಕ್ಕೆ ಅತಿ ಹೆಚ್ಚು ಕಚ್ಚಾ ತೈಲ ಪೂರೈಕೆ ದೇಶವೆನಿಸಿದೆ. 2010-11 ರವರೆಗೆ ಇರಾನ್ ಭಾರತಕ್ಕೆ ಕಚ್ಚಾ ತೈಲ ರಫ್ತು ಮಾಡುವ ದೇಶಗಳ ಪೈಕಿ ಎರಡನೇ ಸ್ಥಾನದಲ್ಲಿತ್ತು. ಆದರೆ ಪಾಶ್ಚಿಮಾತ್ಯ ರಾಷ್ಟ್ರಗಳು ಇರಾನ್ ಮೇಲೆ ನಿರ್ಬಂಧ ಹೇರಿದ ಕಾರಣ ಇರಾಕ್ ಎರಡನೇ…

Read More

ಪ್ರಚಲಿತ ವಿದ್ಯಮಾನಗಳು- ನವೆಂಬರ್-18, 2016

ಭಾರತೀಯ ನೌಕಸೇನೆಗೆ ನಾಲ್ಕು ಸ್ವದೇಶಿ ಸೋನಾರ್ ಗಳ ಸೇರ್ಪಡೆ ಭಾರತೀಯ ನೌಕಸೇನೆಯ ಕಾರ್ಯಾಚರಣೆ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಸ್ವದೇಶಿ ನಿರ್ಮಿತ ಸೋನಾರ್ ಗಳನ್ನು ಸೇರ್ಪಡೆಗೊಳಿಸಲಾಯಿತು. ಈ ಸೋನಾರ್ ಗಳು ನೌಕಪಡೆಯ ಕಣ್ಗಾವಲು ಸಾಮರ್ಥ್ಯವನ್ನು ಹೆಚ್ಚಿಸಲಿವೆ. ಈ ಸೋನಾರ್ ಗಳನ್ನು ಕೊಚ್ಚಿ ಮೂಲದ ರಕ್ಷಣಾ ಸಂಶೋದನೆ ಮತ್ತು ಅಭಿವೃದ್ದಿ ಸಂಸ್ಥೆ (DRDO) ಅಂಗಸಂಸ್ಥೆಯಾದ ನವಲ್ ಫಿಸಿಕಲ್ ಅಂಡ್ ಓಷನೋಗ್ರಾಫಿಕ್ ಲ್ಯಾಬೋರೆಟರಿ ಅಭಿವೃದ್ದಿಪಡಿಸಿದೆ. ನಾಲ್ಕು ಬಗೆಯ ಸೋನಾರ್ ಗಳು: ಅಭಯ್: ಅಳವಲ್ಲದ ನೀರಿನಲ್ಲಿ ವಸ್ತುಗಳನ್ನು ಪತ್ತೆಹಚ್ಚಬಲ್ಲ ಪುಟ್ಟ ಶೋಧಕ. ಹಂಸ…

Read More

ಪ್ರಚಲಿತ ವಿದ್ಯಮಾನಗಳು- ನವೆಂಬರ್-17, 2016

ತಮಿಳುನಾಡಿನಲ್ಲಿ ವಿಶ್ವದ ಮೊದಲ ಉಪ್ಪು ಸಹಿಷ್ಣು ಸಸ್ಯ ತೋಟ ವಿಶ್ವದ ಮೊದಲ ಉಪ್ಪು ಸಹಿಷ್ಣುತೆ ಸಸ್ಯ (Hypophytes) ತೋಟವನ್ನು ತಮಿಳುನಾಡಿನ ಕರಾವಳಿ ತೀರದ ವೇದಾರಣ್ಯಂ ಬಳಿ ಉದ್ಘಾಟಿಸಲಾಯಿತು. ವಿಶ್ವದಲ್ಲೆ ಇದೇ ಮೊದಲ ಬಾರಿಗೆ ಇಂತಹ ವಿಶಿಷ್ಟ ತೋಟ ನಿರ್ಮಿಸಲಾಗಿದ್ದು, ಮಾರಿಷಸ್ ಅಧ್ಯಕ್ಷ ಅಮಿನ ಗರಿಭ್ ಫಕಿಂ ಈ ತೋಟವನ್ನು ವಿಡಿಯೋ ಸಂವಾದ ಮೂಲಕ ಉದ್ಘಾಟಿಸಿದರು. ಪ್ರಮುಖಾಂಶಗಳು: ಹಸಿರು ಕ್ರಾಂತಿ ಹರಿಕಾರ ಎಂ ಎಸ್ ಸ್ವಾಮಿನಾಥನ್ ರವರ ಎಂ ಎಸ್ ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಈ ತೋಟವನ್ನು ನಿರ್ಮಿಸಿದೆ.…

Read More

ಪಿಎಸ್ಐ ಉಚಿತ ಅಣುಕು ಪರೀಕ್ಷೆ ದಿನಾಂಕ 02/12/2016-Solved Paper

ದಿನಾಂಕ 02/12/2016, ಶುಕ್ರವಾರದಂದು ನಡೆದ ಪಿಎಸ್ಐ ಉಚಿತ ಅಣುಕು ಪರೀಕ್ಷೆ ಉತ್ತರ ಪತ್ರಿಕೆ. [button link=”http://www.karunaduexams.com/wp-content/uploads/2016/12/ಪಿಎಸ್ಐ-ಉಚಿತ-ಅಣುಕು-ಪರೀಕ್ಷೆ-ದಿನಾಂಕ-02-12-2016.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ನವೆಂಬರ್-29,30, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/12/ಪ್ರಚಲಿತ-ವಿದ್ಯಮಾನ-ಮತ್ತು-ಸಾಮಾನ್ಯ-ಜ್ಞಾನ-ಕ್ವಿಜ್-ನವೆಂಬರ್-29.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More

ಪಿಎಸ್ಐ ಉಚಿತ ಅಣುಕು ಪರೀಕ್ಷೆ ದಿನಾಂಕ 02/12/2016

ಸೂಚನೆಗಳು: ಪ್ರಶ್ನೆಪತ್ರಿಕೆಯು ಪಿಎಸ್ಐ ಅಧಿಸೂಚನೆಯಲ್ಲಿ ಸೂಚಿಸಿರುವ ಪಠ್ಯಕ್ರಮದ ಮೇಲೆ ಇರಲಿದೆ. ಪ್ರಶ್ನೆಪತ್ರಿಕೆ 100 ಪ್ರಶ್ನೆಗಳನ್ನು ಒಳಗೊಂಡಿರಲಿದೆ. ಪ್ರಶ್ನೆಪತ್ರಿಕೆ ಸಾಮಾನ್ಯ ಜ್ಞಾನ ಆಧರಿತ ಆಗಿರುವುದರಿಂದ ಪಿಎಸ್ಐ ಸೇರಿದಂತೆ ಪಿಡಿಓ ಪೇಪರ್-1 ಹಾಗೂ “ಸಿ” ಗ್ರೂಫ್ ಪರೀಕ್ಷೆಗಳಿಗೂ ಇದು ಅನುಕೂಲವಾಗಲಿದೆ. ಪರೀಕ್ಷೆ ಅವಧಿ 1 ಗಂಟೆ 30 ನಿಮಿಷ. ಕರುನಾಡುಎಗ್ಸಾಂ.ತಂಡ.

Read More

ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನ ಕ್ವಿಜ್- ನವೆಂಬರ್-27,28, 2016

ಕರ್ನಾಟಕ ರಾಜ್ಯದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆ.ಎ.ಎಸ್(KAS), ಪಿಎಸ್ಐ (PSI), ಪಿಡಿಓ (PDO), ಎಫ್ ಡಿ ಎ (FDA), ಎಸ್ ಡಿ ಎ (SDA) ಪರೀಕ್ಷೆಗಳಿಗೆ ಸಹಾಯವಾಗಲಿದೆ. [button link=”http://www.karunaduexams.com/wp-content/uploads/2016/12/ಸಾಮಾನ್ಯ-ಜ್ಞಾನ-ಮತ್ತು-ಪ್ರಚಲಿತ-ವಿದ್ಯಮಾನ-ಕ್ವಿಜ್-ನವೆಂಬರ್-2728-2016.pdf”]ಡೌನ್ಲೋಡ್ ಮಾಡಲು ನೀಲಿ ಬಟನ್ ಕ್ಲಿಕ್ ಮಾಡಿ

Read More